Lumina
1Chronicles

Descendants of David

1Chronicles 3·Kannada Bible

1ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,

2ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,

3ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.

4ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.

5ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,

1Chronicles 3 illustration - 1Chronicles Chapter 3

6ಸೊಲೊ ಮೋನನು ಈ ನಾಲ್ಕು ಮಂದಿಯು.

7ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು,

8ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು.

9ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.

10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.

1Chronicles 3 illustration - 1Chronicles Chapter 3

11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.

12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.

13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.

14ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.

15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.

1Chronicles 3 illustration - 1Chronicles Chapter 3

16ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.

17ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,

18ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.

19ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.

20ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.

1Chronicles 3 illustration - 1Chronicles Chapter 3

21ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.

22ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.

23ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.

24ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.

Chapter Complete

You have read 1Chronicles 3

24 verses