Lumina
Psalms

Praise the LORD All Ye Nations

Psalms 117·Kannada Bible

1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.

2ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

Chapter Complete

You have read Psalms 117

2 verses