Lumina
Revelation

Revelation 15

Revelation 15·Kannada Bible

1ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.

2ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು

3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.

5ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.

Revelation 15 illustration - Revelation Chapter 15

6ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.

7ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.

8ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.

Chapter Complete

You have read Revelation 15

8 verses